rtgh

ಸರ್ಕಾರಿ ಇಲಾಖೆಯಲ್ಲಿ ಪಿಯುಸಿ ಪಾಸಾದವರಿಗೆ ಉದ್ಯೋಗ : ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿಗೆ 12ನೇ ತರಗತಿ ಪಾಸಾದವರಿಗೆ ಅರ್ಜಿ ಯನ್ನು ಆಹ್ವಾನ ಮಾಡಲಾಗಿದೆ. ಬಿಜಾಪುರ ಜಿಲ್ಲೆಯ ಪೊಲೀಸ್ ಇಲಾಖೆಯ ನೌಕರರ ಸಂಘದಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ನೇಮಕಾತಿ ಹೊರಡಿಸಲಾಗಿದೆ. ಅದರಂತೆ ಈ ಹುದ್ದೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು.

Karnataka Police Department
Karnataka Police Department

ಪೊಲೀಸ್ ಇಲಾಖೆ ನೌಕರರ ಸಂಘದಲ್ಲಿ ಕಾದಿರುವ ಹುದ್ದೆಗಳು :

10ನೇ ತರಗತಿ ಪಾಸಾದ ಹಾಗೂ 12ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಬಿಜಾಪುರ ಜಿಲ್ಲೆಯ ಪೊಲೀಸ್ ಇಲಾಖೆ ನೌಕರರ ಸಂಘದಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು ಇದೀಗ ಈ ಹುದ್ದೆಗಳ ನೇಮಕಾತಿಗೆ ಇಲಾಖೆಯು ಅಧಿಕೃತ ಪ್ರಕಟಣೆಯನ್ನು ಹೊರಡಿಸಿದ್ದು ಅರ್ಜಿ ಸಲ್ಲಿಸಲು ಏನೆಲ್ಲ ಮಾಹಿತಿ ಬೇಕು ಎಂಬುದರ ಬಗ್ಗೆ ತಿಳಿಸಲಾಗುತ್ತಿದೆ. ಒಟ್ಟಾರೆ ಮೂರು ಹುದ್ದೆಗಳು ಬಿಜಾಪುರ ಜಿಲ್ಲೆಯ ಪೊಲೀಸ್ ಇಲಾಖೆ ನೌಕರರ ಸಂಘದಲ್ಲಿ ಖಾಲಿ ಇದ್ದು ಆ ಹುದ್ದೆಗಳು ಯಾವುವು ಎಂದು ನೋಡುವುದಾದರೆ ಒಂದು ಅಕೌಂಟೆಂಟ್ ಅಥವಾ ಕಂಪ್ಯೂಟರ್ ಆಪರೇಟರ್ ಒಂದು ಗುಮಾಸ್ತ ಅಥವಾ ಕಂಪ್ಯೂಟರ್ ಆಪರೇಟರ್ ಒಂದು ಅಟೆಂಡರ್ ಅಥವಾ ಸಿಪಾಯಿ ಹುದ್ದೆಗಳು ಖಾಲಿ ಇವೆ.

ಇದನ್ನು ಓದಿ : ಸರ್ಕಾರದಿಂದ ಬರ ಪರಿಹಾರದ ಹಣ ಜಮಾ ಆಗಿದೆಯಾ : ಬಂದಿಲ್ಲಾ ಅಂದರೆ ಹೀಗೆ ಮಾಡಿ

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು :

ಬಿಜಾಪುರ ಜಿಲ್ಲೆಯ ಪೊಲೀಸ್ ಇಲಾಖೆ ನೌಕರರ ಸಂಘದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅವುಗಳೆಂದರೆ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದಾದರೂ ವಿಶ್ವವಿದ್ಯಾಲಯದಲ್ಲಿ ಯಾವುದಾದರೂ ಒಂದು ವಿಷಯದಲ್ಲಿ ಅಭ್ಯರ್ಥಿಗಳು ಅಕೌಂಟೆಂಟ್ ಅಥವಾ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಪದವಿ ಮುಗಿಸಿರುವವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸರ್ಕಾರದಿಂದ ಮಾನ್ಯತೆ ಪಡೆದ ಯಾವುದಾದರೂ ಶಿಕ್ಷಣ ಮಂಡಳಿಯಲ್ಲಿ ಪಿಯುಸಿ ಅಥವಾ 12ನೇ ತರಗತಿ ಪಾಸಾದಂತಹ ಅಭ್ಯರ್ಥಿಗಳು ಗುಮಾಸ್ತ ಅಥವಾ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹತ್ತನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳು ಅಟೆಂಡರ್ ಅಥವಾ ಸಿಪಾಯಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ವಿದ್ಯಾರ್ಥಿಯನ್ನು ಹೊಂದಿರಬೇಕಾಗುತ್ತದೆ.

ವಯಸ್ಸಿನ ಮಿತಿ :

ಬಿಜಾಪುರ ಜಿಲ್ಲೆಯ ಪೊಲೀಸ್ ಇಲಾಖೆ ನೌಕರರ ಸಂಘದಲ್ಲಿ ಖಾಲಿ ಇರುವ ಈ ಮೂರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 35 ವರ್ಷ ಇರಬೇಕೆಂದು ವಿಜಯಪುರ ಜಿಲ್ಲೆಯ ಪೊಲೀಸ್ ಇಲಾಖೆ ನೌಕರರ ಸಂಘದ ಅಧಿಕೃತ ಅಧಿಸೂಚನೆ ಪ್ರಕಾರ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :

ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಕ್ಕೆ ಜನವರಿ 12 ಆಗಿದ್ದು ಕೊನೆಯ ದಿನಾಂಕ ಜನವರಿ 31 ಆಗಿರುತ್ತದೆ ಆದ್ದರಿಂದ ಕೊನೆಯ ದಿನಾಂಕದೊಳಗೆ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೀಗೆ ಬಿಜಾಪುರ ಜಿಲ್ಲೆಯ ಪೊಲೀಸ್ ಇಲಾಖೆ ನೌಕರರ ಸಂಘದಲ್ಲಿ ಒಟ್ಟು ಮೂರು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಹುದ್ದೆಯನ್ನು ಪಡೆದು ಉದ್ಯೋಗವನ್ನು ಪಡೆಯಬಹುದಾಗಿದೆ ಹಾಗಾಗಿ ಮಾಹಿತಿಯನ್ನು ನಿಮಗೆ ತಿಳಿದಿರುವ ನಿರುದ್ಯೋಗ ಯುವಕ ಯುವತಿಯರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment