rtgh

ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಪಟ್ಟಿ ಪರಿಶೀಲನೆ : 20,000ಪಾವತಿಗೆ ದಿನಾಂಕ ನಿಗದಿ

ನಮಸ್ಕಾರ ಸೇಹಿತರೇ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ಯ ಯೋಜನೆಯ ಮೂಲಕ ಆರ್ಥಿಕ ನೆರವು ನೀಡುವ ಗುರಿಯನ್ನು ಹೊಂದಿದ್ದು ಕೇಂದ್ರ ಸರ್ಕಾರದ ಈ ಯೋಜನೆಯಾಗಿದೆ. ಈ ಯೋಜನೆಯು ಫೆಬ್ರವರಿ 2019 ರಲ್ಲಿ ಪ್ರಾರಂಭವಾಗಿದ್ದು ಕೃಷಿ ಕ್ಷೇತ್ರದ ಮೇಲೆ ಸರ್ಕಾರದ ಗಮನ ಮತ್ತು ರೈತರ ಕಲ್ಯಾಣವನ್ನು ಖಾತ್ರಿಪಡಿಸುವ ಅದರಬದ್ಧತೆಯನ್ನು ಈ ಯೋಜನೆ ಒತ್ತಿ ಹೇಳುತ್ತದೆ ಎಂದು ಹೇಳಬಹುದು.

check-list-of-pradhan-mantri-kisan-yojana
check-list-of-pradhan-mantri-kisan-yojana

ವರ್ಷಕ್ಕೆ ಆರು ಸಾವಿರ ರೂಪಾಯಿ ಬಿಡುಗಡೆ :

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ನಿಧಿ ಯೋಜನೆ ಮೂಲಕ ರಾಜ್ಯದ ರೈತರಿಗೆ ವರ್ಷಕ್ಕೆ ಆರು ಸಾವಿರ ರೂಪಾಯಿಗಳನ್ನು ನೀಡಲಾಗುತ್ತದೆ. ಅದರಂತೆ ಈ ಹಿಂದಿನ ಕಂತನ್ನು ಕೇಂದ್ರ ಸರ್ಕಾರವು 2023 ನವೆಂಬರ್ 15ರಂದು ಬಿಡುಗಡೆ ಮಾಡಿದೆ.

ಹದಿನಾರನೇ ಕಂತಿನ ಹಣ ಬಿಡುಗಡೆ :

ಫೆಬ್ರವರಿ 2024 ರಂದು ಹದಿನಾರನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ದಿನಾಂಕ ನಿಗದಿಪಡಿಸಲಾಗಿದ್ದು ತನ್ನ ಕೃಷಿ ಕ್ಷೇತ್ರ ಮತ್ತು ರೈತರ ಕಲ್ಯಾಣವನ್ನು ಬೆಂಬಲಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಕಿಸಾನ್ ಯೋಜನೆಯು ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಈ ಯೋಜನೆ ಮೂಲಕ ರೈತರಿಗೆ ನೇರವಾಗಿ ಹಣಕಾಸಿನ ನೆರವನ್ನು ನೀಡುತ್ತಿದ್ದು ಆರ್ಥಿಕ ಹೊರೆಗಳನ್ನು ವಿಶೇಷವಾಗಿ ಸಣ್ಣ ಮತ್ತು ಅತಿ ಸಣ್ಣ ಬೂಹಿದಾರರು ನಿವಾರಿಸುವ ಗುರಿಯನ್ನು ಪ್ರಧಾನ ಮಂತ್ರಿ ಕಿಸಾನ್ ನಿಧಿ ಯೋಜನೆ ಎಂದು ಹೇಳಬಹುದು. ಅದರಂತೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ https://pmkisan.gov.in ದಾಗಿದೆ.

ಇದನ್ನು ಓದಿ : ಪ್ರಧಾನ ಮಂತ್ರಿ ಕಿಸಾನ್ ನಿಧಿ ಯೋಜನೆಯ ರೈತರಿಗೆ ಬೇಸರದ ಸುದ್ದಿ:ಕಾರಣ ಏನು …?

ಯೋಜನೆಯ ಸ್ಥಿತಿ ಪರಿಶೀಲಿಸುವ ವಿಧಾನ :

ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಸ್ಥಿತಿಯನ್ನು ಪರಿಶೀಲಿಸಲು ರೈತರು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅದರ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸಬೇಕು ಅದು ಹೇಗೆಂದರೆ, https://pmkisan.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ರೈತರ ಕಾರ್ನರ್ ವಿಭಾಗದಲ್ಲಿ ಫಾರ್ಮರ್ಸ್ ಕಾರ್ನರ್ ವಿಭಾಗವನ್ನು ಹುಡುಕಬೇಕು ಅದರಲ್ಲಿ ನಿಮ್ಮ ಸ್ಥಿತಿಯನ್ನು ಸುಲಭವಾಗಿ ತಿಳಿಯಬಹುದಾಗಿತ್ತು ನಿಮ್ಮ ಸ್ಥಿತಿಯನ್ನು ತಿಳಿಯಲು ಆಯ್ಕೆಯ ಮೇಲೆ ಕ್ಲಿಕ್ ಮಾಡಿದ ನಂತರ ಅಪ್ಲಿಕೇಶನ್ ಸ್ಥಿತಿಯಲ್ಲಿ ಪರಿಶೀಲಿಸಬಹುದಾಗಿದೆ.

ಅದರಲ್ಲಿ ಅಗತ್ಯವಿರುವಂತಹ ಎಲ್ಲಾ ಮಾಹಿತಿಯನ್ನು ಅಂದರೆ ಅರ್ಜಿ ಸಂಖ್ಯೆ ಆಧಾರ್ ಸಂಖ್ಯೆ ಬ್ಯಾಂಕ್ ಸಂಖ್ಯೆ ಅಥವಾ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ ನಿಮ್ಮ ವಿವರಗಳನ್ನು ಪಡೆಯಲು ಡೇಟಾ ಪಡೆಯಿರಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಅದಾದ ನಂತರ ಪಿಎಂ ಕಿಸಾನ್ ಸ್ಥಿತಿಯು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ ಇದರಿಂದ ನೀವು ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಸ್ಥಿತಿಯನ್ನು ಸುಲಭವಾಗಿ ಪರಿಶೀಲಿಸಬಹುದಾಗಿದೆ.

ಹೀಗೆ ಕೇಂದ್ರ ಸರ್ಕಾರವು ರೈತರಿಗಾಗಿ ವರ್ಷಕ್ಕೆ ಆರು ಸಾವಿರ ರುಪಾಯಿಗಳನ್ನು ಬಿಡುಗಡೆ ಮಾಡುತ್ತಿದ್ದು ಈ ಯೋಜನೆ ಎಲ್ಲಾ ಪ್ರಯೋಜನವನ್ನು ಎಲ್ಲ ರೈತರು ಪಡೆಯಬಹುದಾಗಿದೆ. ಅದರಂತೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಸ್ಥಿತಿಯನ್ನು ಪರಿಶೀಲಿಸಲು ರೈತರು ಈ ಲೇಖನವನ್ನು ಓದುವುದರ ಮೂಲಕ ಸುಲಭವಾಗಿ ಪರಿಶೀಲಿಸಬಹುದು ಎಂಬುದರ ಈ ಮಾಹಿತಿಯನ್ನು ಎಲ್ಲ ರೈತರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment