rtgh

ಕೇಂದ್ರದಿಂದ ದೇಶದ ಎಲ್ಲಾ ಕಾರ್ಮಿಕರಿಗೆ ಸಿಹಿ ಸುದ್ದಿ : ಈ ಶ್ರಮ ಯೋಜನೆಯ ಹೊಸ ಬದಲಾವಣೆ

ನಮಸ್ಕಾರ ಸ್ನೇಹಿತರೆ ಈಗಾಗಲೇ ಕೇಂದ್ರ ಸರ್ಕಾರವು ದೇಶದಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗಾಗಿ ವಿಶೇಷ ಯೋಜನೆಯನ್ನು ಪರಿಚಯಿಸಿದೆ ಅದರಂತೆ ಕಾರ್ಮಿಕರು ಅಸಂಘಟಿತ ವಲಯದಲ್ಲಿ ದುಡಿಯುತ್ತಿದ್ದ ಕಾಲಕಾಲಕ್ಕೆ ಅವರಿಗೆ ಸರ್ಕಾರವು ಜಾರಿಗೊಳಿಸುವ ಯೋಜನೆಗಳ ಲಾಭವನ್ನು ಪಡೆಯಬೇಕಾದರೆ ಈ ಶ್ರಮ ಕಾರ್ಡ್ ಅನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ಇದೀಗ ಈ ಕಾರ್ಡ್ ನಲ್ಲಿ ಮಹತ್ವದ ಬದಲಾವಣೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ.

This labor scheme for all workers
This labor scheme for all workers

ಅಸಂಘಟಿತ ಕಾರ್ಮಿಕರಿಗೆ ಸಹಿಸುದ್ದಿ :

ಸಾಮಾಜಿಕ ಭದ್ರತೆಯನ್ನು ಅಸಂಘಟಿತ ವಲಯದ ಕಾರ್ಮಿಕರಿಗೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಈ ಶ್ರಮ ಕಾರ್ಡ್ ಯೋಜನೆಯನ್ನು ಪರಿಚಯಿಸಿದೆ ಈ ಶ್ರಮ ಪೋರ್ಟಲ್ ಅನ್ನು ಇದಕ್ಕಾಗಿ ಕೇಂದ್ರ ಸರ್ಕಾರ ಪ್ರಾರಂಭಿಸಿದ್ದು ಯೋಜನೆಯ ಲಾಭವನ್ನು ಸುಲಭವಾಗಿ ಈ ಪೋರ್ಟಲ್ ನ ಮೂಲಕ ಕಾರ್ಮಿಕರು ಪಡೆಯಬಹುದಾಗಿದೆ. ಸದ್ಯ ಇದೀಗ ಈ ಶ್ರಮ ಯೋಜನೆಯ ಅಡಿಯಲ್ಲಿ ಹೆಸರನ್ನು ನೋಂದಾಯಿಸಿಕೊಂಡಿರುವ ಸಂಘಟಿತ ಕಾರ್ಮಿಕರ ವಯಸ್ಸಿನ ಮಿತಿಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ.

ಇದನ್ನು ಓದಿ : ಕಾಂಗ್ರೆಸ್ ಗೃಹಜೋತಿಯ ಬೆನ್ನಲ್ಲೇ ಕೇಂದ್ರದಿಂದ ಬಹುದೊಡ್ಡ ಘೋಷಣೆ

ವಯಸ್ಸಿನ ಮಿತಿ 70 ವರ್ಷಕ್ಕೆ ಏರಿಕೆ :

60 ವರ್ಷದ ನಂತರ 3000 ಪಿಂಚಣಿ ವಿಮೆ ಮತ್ತು ಅಂಗವಿಕಲ್ಲಿ ಸಮಯದಲ್ಲಿ ಕಾರ್ಮಿಕರು ಭಾಗಶಹ ಅಂಗವಿಕಲರಾದರೆ ಅವರಿಗೆ ಆರ್ಥಿಕ ನೆರವನ್ನು ಒಂದು ಲಕ್ಷ ರೂಪಾಯಿಗಳವರೆಗೆ ಹಾಗೂ ಎರಡು ಲಕ್ಷ ರೂಪಾಯಿಗಳನ್ನು ಸಾವಿನ ಸಂದರ್ಭದಲ್ಲಿ ಹಣಕಾಸಿನ ಸಹಾಯವನ್ನು ಈ ಶ್ರಮ ಕಾರ್ಡಿನ ಮೂಲಕ ಪಡೆಯಬಹುದಾಗಿದೆ ಆದರೆ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಇದೀಗ 70 ವರ್ಷಕ್ಕೆ ಏರಿಸಲಾಗಿದೆ.

ಹೀಗೆ ಅಸಂಘಟಿತ ವಲಯದ ಕಾರ್ಮಿಕರ ಪರಿಸ್ಥಿತಿಯನ್ನು ಸುಧಾರಿಸುವ ಉದ್ದೇಶದಿಂದ ಇದೀಗ ರಾಜ್ಯ ಸರ್ಕಾರವು ವಯಸ್ಸಿನ ಮಿತಿಯನ್ನು ಅರವತ್ತರಿಂದ ಎಪ್ಪತ್ತು ವರ್ಷಕ್ಕೆ ಏರಿಸಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲಾ ಸಂಘಟಿತ ಕಾರ್ಮಿಕರಿಗೆ ಶೇರ್ ಮಾಡುವ ಮೂಲಕ ಕೇಂದ್ರ ಸರ್ಕಾರವು ವಯಸ್ಸಿನ ಮಿತಿಯನ್ನು ಏರಿಸಿದೆ ಎಂಬುದನ್ನು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment