rtgh

ಕಿಸಾನ್ ಯೋಜನೆ ಹಣ ರದ್ದಾಗಲಿದೆ : ರೈತರಿಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಆದೇಶ !

ನಮಸ್ಕಾರ ಸ್ನೇಹಿತರೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಸರ್ಕಾರವು ಒಂದು ಆದೇಶವನ್ನು ಹೊರಡಿಸಿದ್ದು ಆ ಆದೇಶದ ಬಗ್ಗೆ ನೋಡುವುದಾದರೆ ಈ ತಪ್ಪುಗಳನ್ನು ಕಿಸಾನ್ ಫಲಾನುಭವಿಗಳು ಸರಿಪಡಿಸಿಕೊಳ್ಳದಿದ್ದರೆ ಹಣ ರದ್ದಾಗುತ್ತದೆ ಎಂದು ತಿಳಿಸಿದೆ. ಈಗಾಗಲೇ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಡಿಯಲ್ಲಿ 15 ಕಂತುಗಳ ಹಣವನ್ನು ಬಿಡುಗಡೆ ಮಾಡಿದ್ದು ಇದೀಗ 16ನೇ ಕಂತಿನ ಹಣ ಕೇಂದ್ರದಿಂದ ಬಿಡುಗಡೆಗೆ ಬಾಕಿ ಇದೆ. ಹದಿನಾರನೇ ಕ್ರಾಂತಿನ ಹಣ ಫೆಬ್ರವರಿ ಮಾರ್ಚ್ ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

kisan-scheme-money
kisan-scheme-money

ಫೆಬ್ರವರಿಯಲ್ಲಿ 16ನೇ ಕಂತಿನ ಹಣ ಬಿಡುಗಡೆ :

ಪ್ರಧಾನಮಂತ್ರಿ ಕಿಸಾನ್ ಯೋಜನೆಯ 16ನೇ ಕಂತಿನ ಹಣ ಫೆಬ್ರವರಿ ಮಾರ್ಚ್ ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಕೆಲವೊಂದು ವರದಿಗಳು ತಿಳಿಸುತ್ತಿದೆ ಆದರೆ ಅಚ್ಚರಿಯ ಸುದ್ದಿ ಒಂದು ಸರ್ಕಾರದ ಗಮನಕ್ಕೆ ಬಂದಿರುವ ಕಾರಣ ಇದೀಗ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಗಳು ಈ ಕೆಲಸವನ್ನು ತಪ್ಪದೆ ಮಾಡಬೇಕು. ಅನರ್ಹರು ಕಿಸಾನ್ ಯೋಜನೆಯ ಲಾಭವನ್ನು ಪಡೆದಿರುವ ಬಗ್ಗೆ ವರದಿಯಾಗಿದ್ದು ಈ ಸಂಬಂಧವಾಗಿ ಕಠಿಣ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.

ಇದನ್ನು ಓದಿ : ಕಾಂಗ್ರೆಸ್ ಗೃಹಜೋತಿಯ ಬೆನ್ನಲ್ಲೇ ಕೇಂದ್ರದಿಂದ ಬಹುದೊಡ್ಡ ಘೋಷಣೆ

ರೈತರಿಗೆ ನೋಟಿಸ್ :

ರೈತರಿಗೆ ಇನ್ನೊಂದು ಆದೇಶವನ್ನು ಕೇಂದ್ರ ಸರ್ಕಾರದಿಂದ ಹೊರಡಿಸಿದ್ದು ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿಯಲ್ಲಿ ಇನ್ನು 6,000ಗಳನ್ನು ಮೋದಿ ಸರ್ಕಾರ ರೈತರಿಗೆ ಉಚಿತವಾಗಿ ನೀಡುತ್ತಿದ್ದು ಈ ಯೋಜನೆಯ ಲಾಭವನ್ನು ಸಣ್ಣ ಮತ್ತು ಅತಿ ಸಣ್ಣ ರೈತರು ಪಡೆಯಬಹುದಾಗಿದೆ ಆದರೆ ಇದೀಗ ಕಿಸಾನ್ ನಿಧಿ ಯೋಜನೆಯ ಹಣವನ್ನು ದೇಶದಲ್ಲಿ ನಕಲಿ ದಾಖಲೆಗಳನ್ನು ನೀಡಿ ಅನರ್ಹರು ಪಡೆದುಕೊಂಡಿರುವ ಬಗ್ಗೆ ವರದಿಯಾಗಿದ್ದು ಅಂತಹ ರೈತರಿಗೆ ಕೇಂದ್ರ ಸರ್ಕಾರ ನೋಟಿಸ್ ಕಳುಹಿಸಲು ಮುಂದಾಗಿದೆ.

ಈ ತಪ್ಪುಗಳನ್ನು ಸರಿಪಡಿಸಿಕೊಳ್ಳದಿದ್ದರೆ ರೈತರ ಹಣ ರದ್ದಾಗುತ್ತದೆ ಆದಾಯ ತೆರಿಗೆ ಪಾವತಿ ಮಾಡುವ ರೈತರು ಹಾಗೂ ಸರ್ಕಾರಿ ಉದ್ಯೋಗ ಹೊಂದಿರುವ ರೈತರು ಕೂಡ ಕಿಸಾನ್ ಯೋಜನೆಯ ಅಡಿಯಲ್ಲಿ ಹಣ ಪಡೆಯುತ್ತಿದ್ದು ಇವರು ಅನರ್ಹರಾಗಿರುತ್ತಾರೆ. ಸದ್ಯದ ದೇಶದಲ್ಲಿ 245 ನಕಲಿ ರೈತರು ಯೋಜನೆಗೆ ಅನರ್ಹರಾಗಿದ್ದರು ಕೂಡ ಕಿಸಾನ್ ಯೋಜನೆಯ ಲಾಭವನ್ನು ಪಡೆದುಕೊಂಡಿದ್ದಾರೆ. ಈ ಬಗ್ಗೆ ಬಿಇಓ ಕಠಿಣ ಕ್ರಮವನ್ನು ಕೈಗೊಂಡಿದ್ದು ಹಣವನ್ನು ತಡಮಾಡದೇ ಆದೇಶಿಸಿದ್ದಾರೆ.

ಒಟ್ಟಾರೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಕಿಸಾನ್ ನಿಧಿ ಯೋಜನೆಯ ಪ್ರಯೋಜನವನ್ನು ಅನರ್ಹರು ಕೂಡ ಪಡೆಯುತ್ತಿದ್ದು ಇದು ಸರ್ಕಾರದ ಗಮನಕ್ಕೆ ಬಂದಿದೆ ಅಂಥವರ ವಿರುದ್ಧ ಇದೀಗ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು ತಕ್ಷಣವೇ ಅನರ್ಹರು ಸರ್ಕಾರಕ್ಕೆ ಹಣ ವಾಪಸ್ ನೀಡಬೇಕೆಂದು ತಿಳಿಸಿದೆ. ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರೇ ದಾದರೂ ಕಿಸಾನ್ ಯೋಜನೆಯ ಅರ್ಹರಾಗಿದ್ದರೆ ಅವರಿಗೆ ತಕ್ಷಣವೇ ಹಣವನ್ನು ವಾಪಸ್ ನೀಡುವಂತೆ ತಿಳಿಸಿ ಧನ್ಯವಾದಗಳು.\

ಇತರೆ ವಿಷಯಗಳು :

Leave a Comment