rtgh

ನಿಮಾನ್ಸ್ ನಲ್ಲಿ ಅಟೆಂಡೆಂಟ್ ಹುದ್ದೆ ಖಾಲಿ : ಅರ್ಜಿ ಸಲ್ಲಿಸಿ ಇಲ್ಲಿದೆ ಲಿಂಕ್ !

ನಮಸ್ಕಾರ ಸ್ನೇಹಿತರೇ ಉದ್ಯೋಗಾವಕಾಶದ ಕುರಿತು ಅತಿ ಸೂಚನೆಯನ್ನು ಹೊರಡಿಸಿದೆ. ಮಾಸಿಕ ಆರೋಗ್ಯ ಮತ್ತು ಅದರ ವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗವನ್ನು ಪಡೆದು ಕೆಲಸವನ್ನು ಮಾಡಬಹುದಾಗಿದೆ ಆಸಕ್ತ ಅಭ್ಯರ್ಥಿಗಳು ನಿಮಾನ್ಸ್ ನಲ್ಲಿ ನಡೆಯುತ್ತಿರುವ ಪ್ರಮುಖ ಕೆಲಸಗಳಿಗೆ ಈ ಹುದ್ದೆಗೆ ಅರ್ಜಿ ಸಲ್ಲಿಸಿ ಕೊಡುಗೆಯನ್ನು ನಿಮ್ಮದೊಂದು ನೀಡಬಹುದಾಗಿದೆ.

Vacancy for Attendant in Nimans
Vacancy for Attendant in Nimans

ನಿಮಾನ್ಸ್ ನಲ್ಲಿ ಅಟೆಂಡೆಂಟ್ ಹುದ್ದೆ ಖಾಲಿ :

ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಕ್ಷೇತ್ರದಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ. ಅದರಂತೆ ನಿಮ್ಮನ್ಸ್ ನಲ್ಲಿ ಅಟೆಂಡೆಂಟ್ ಹುದ್ದೆ ಖಾಲಿಯಿದ್ದು ಈ ಹುದ್ದೆಗೆ ಸಂಬಂಧಿಸಿದಂತೆ ಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅಟೆಂಡೆಡ್ ಹುದ್ದೆ ಒಂದು ಖಾಲಿ ಇದ್ದು , ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದ ಬೆಂಗಳೂರು ಹಾಗೂ ಗದ್ದಲದ ನಗರದಲ್ಲಿ ಉದ್ಯೋಗಾವಕಾಶವನ್ನು ಕಲ್ಪಿಸಲಾಗುತ್ತದೆ.

ಹುದ್ದೆಗೆ ಬೇಕಾದ ಅರ್ಹತೆ :

ನಿಮಾನ್ಸ್ ನಲ್ಲಿ ಖಾಲಿ ಇರುವ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪೂರ್ಣಗೊಳಿಸಿರಬೇಕೆಂದು ನಿಮ್ಮಾನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.

ವಯೋಮಿತಿ :

ಅಭ್ಯರ್ಥಿಗಳು 30 ವರ್ಷಕ್ಕಿಂತ ಕಡಿಮೆ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದೆಂದು ನಿಮಾನ್ಸ್ ನೇಮಕಾತಿಯ ಪ್ರಕಾರ ತಿಳಿಸಲಾಗಿದೆ.

ಇದನ್ನು ಓದಿ : ಹಣವನ್ನು ಇದರಲ್ಲಿ ಹೂಡಿಕೆ ಮಾಡುವ ಮೂಲಕ ತೆರಿಗೆ ಉಳಿಸಬಹುದಾಗಿದೆ !

ವೇತನ ಶ್ರೇಣಿ :

ನಿಮ್ಹಾನ್ಸ್ ನಲ್ಲಿ ಖಾಲಿ ಇರುವ ಅಟೆಂಡೆಂಟ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ವೇತನ ಶ್ರೇಣಿ 15,000ಗಳನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಲಾಗಿದೆ.

ಒಟ್ಟಾರೆ ಇವತ್ತಿನ ಲೇಖನದಲ್ಲಿ ಒಂದು ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡಲಾಗಿದ್ದು ಅನೇಕ ಉದ್ಯೋಗಗಳು ವಿಧ ಕ್ಷೇತ್ರಗಳಲ್ಲಿ ಹಲವಾರು ಅವಕಾಶಗಳನ್ನು ನೀಡುತ್ತವೆ ಆದರೆ ಸಾಕಷ್ಟು ಜನರಿಗೆ ಆ ಮಾಹಿತಿಯ ಬಗ್ಗೆ ತಿಳಿದಿರುವುದಿಲ್ಲ ಹಾಗಾಗಿ ಈ ಲೇಖನವನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಎಲ್ಲಾ ರೀತಿಯ ಉದ್ಯೋಗಾವಕಾಶದ ಬಗ್ಗೆ ಇದರಲ್ಲಿ ತಿಳಿಸಲಾಗುತ್ತದೆ ಎಂಬುದನ್ನು ತಿಳಿಸಿ ಹಾಗೂ ನಿಮಾನ್ಸ್ ನಲ್ಲಿ ಖಾಲಿ ಇರುವ ಈ ಉದ್ಯೋಗದ ಬಗ್ಗೆ ಮಾಹಿತಿಯನ್ನು ಸಹ ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment