rtgh

ಮತ್ತೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ಭಾಗ್ಯ : ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಹೊಸ ಘೋಷಣೆ !

ನಮಸ್ಕಾರ ಸ್ನೇಹಿತರೆ ರಾಜ್ಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿ ಸಿದ್ದಿ ನೀಡಿದ್ದು ಇದೀಗ ಮತ್ತೆ ಸೈಕಲ್ ನೀಡುವ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ಆರಂಭಿಸಲು ಸೂಚನೆ ನೀಡಲಾಗಿದೆ. ಅದರಂತೆ ಈ ಯೋಜನೆಯ ಲಾಭ ಯಾವ ವಿದ್ಯಾರ್ಥಿಗಳಿಗೆ ಸಿಗಲಿ ಹಾಗೂ ವಿತರಣೆ ಯಾವಾಗಲೂ ತಿಳಿದುಕೊಳ್ಳಬಹುದು.

Bicycle fortune for high school students
Bicycle fortune for high school students

ಛತ್ತೀಸ್ಗಡದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ :

ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾದಾಗಿನಿಂದ ಹಲವು ಬದಲಾವಣೆಗಳನ್ನು ಮಾಡಲಾಗುತ್ತಿದ್ದು ಬುಡಕಟ್ಟು ಜನಾಂಗದ ಮುಖಂಡರು ಒಬ್ಬರು ಸರ್ಕಾರ ರಚನೆಯಾದ ನಂತರ ಮುಖ್ಯಮಂತ್ರಿ ಆಗಿರುವುದು ಇದೇ ಮೊದಲು. ಹಲವು ಬದಲಾವಣೆಗಳನ್ನು ರಾಜ್ಯದಲ್ಲಿ ಮಾಡುತ್ತಿದ್ದಾರೆ ಅದಷ್ಟೇ ಅಲ್ಲದೆ ಇತ್ತೀಚಿಗಷ್ಟೇ ರಾಜ್ಯ ಸರ್ಕಾರದಿಂದ ಶಾಲಾ ವಿದ್ಯಾರ್ಥಿಗಳಿಗೆ ದೊಡ್ಡ ಘೋಷಣೆಯಾಗಿದೆ. ಛತಿಸ್ಗಢ ಸರ್ಕಾರವು ಹಲವು ರೀತಿಯ ಸೌಲಭ್ಯಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಒದಗಿಸುತ್ತಿದ್ದು ರಾಜ್ಯದ ನೂತನ ಸರ್ಕಾರ ಶಾಲಾ ವಿದ್ಯಾರ್ಥಿಗಳಿಗೆ ಈ ಸರಣಿಯಲ್ಲಿ ಮಹತ್ವದ ಘೋಷಣೆ ಒಂದನ್ನು ಮಾಡಿದೆ.

ಉಚಿತ ಸೈಕಲ್ ವಿತರಣೆ :

ಛತ್ತೀಸ್ಗಡ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಸೈಕಲ ವಿತರಣೆ ಮಾಡಲು ನಿರ್ಧರಿಸಿದ್ದು ಈ ಉಚಿತ ಸೈಕಲ್ ವಿತರಣೆಯನ್ನು 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ನೀಡಲು ನಿರ್ಧಾರ ಮಾಡಲಾಗಿದೆ. ಉಚಿತವಾಗಿ ಪುಸ್ತಕಗಳನ್ನು 12ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಇದಷ್ಟೇ ಅಲ್ಲದೆ ಇಲಕ ಅಧಿಕಾರಿಗಳೊಂದಿಗೆ ಇತ್ತೀಚಿಗಷ್ಟೇ ರಾಜ್ಯ ಶಾಲಾ ಶಿಕ್ಷಣ ಸಚಿವರಾದ ಬ್ರಿಜ್ಮೋಹನ್ ಅಗರ್ವಾಲ್ ರವರು ಸಭೆಯನ್ನು ಆಯೋಜಿಸಿದ್ದರು ಅದರಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ತೆಗೆದುಕೊಳ್ಳಲಾಗಿದೆ.

ಉತ್ತಮ ಗುಣಮಟ್ಟದ ಸೈಕಲ್ಗಳನ್ನು 9ನೇ ತರಗತಿಯ ಬಾಲಕ ಬಾಲಕಿಯರಿಗೆ ವಿತರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು 12ನೇ ತರಗತಿಯಲ್ಲಿ ಇದೇ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ಜೊತೆಗೆ ಪಠ್ಯಪುಸ್ತಕಗಳನ್ನು ಕೂಡ ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ.

ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವೂ ಕೂಡ ಹೆಚ್ಚಳ ಮಾಡಲು ನಿರ್ಧರಿಸಿದ್ದು ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ಜ್ಞಾನ ಪ್ರಚಾರ ಯೋಜನೆಯ ಅಡಿಯಲ್ಲಿ ಈ ಹಿಂದೆ ಹದಿನೈದು ಸಾವಿರ ರೂಪಾಯಿಗಳನ್ನು ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ಇದೀಗ 25000 ಗಳಿಗೆ ಏರಿಕೆ ಮಾಡಲು ನಿರ್ಧರಿಸಲಾಗಿದೆ.

ಒಟ್ಟರೆ ಛತ್ತಿಸ್ಗಢ ಸರ್ಕಾರವು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸೈಕಲ ವಿತರಣೆ ಮಾಡಲು ನಿರ್ಧರಿಸಿದ್ದು ಸಾಧ್ಯವಾದಷ್ಟು ಮಕ್ಕಳಿಗೆ ಶಿಕ್ಷಣದ ಬಗ್ಗೆ ಅರಿವು ಮೂಡಿಸಲು ಛತ್ತೀಸ್ಗಡ ಸರ್ಕಾರವು ಪ್ರಯತ್ನಿಸುತ್ತಿದೆ. ಹೀಗೆ ರಾಜ್ಯ ಸರ್ಕಾರವು ಕೇವಲ ಸೈಕಲ್ ವಿತರಣೆ ಅಲ್ಲದೆ ಪಠ್ಯಪುಸ್ತಕಗಳನ್ನು ಕೂಡ ಉಚಿತವಾಗಿ ವಿತರಣೆ ಮಾಡಲು ನಿರ್ಧರಿಸಿದ್ದು ಈ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ನಮ್ಮ ಕರ್ನಾಟಕದಲ್ಲಿಯೂ ಶಾಲಾ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸವನ್ನು ಉತ್ತಮಗೊಳಿಸುವ ಎಲ್ಲಾ ರೀತಿಯ ವ್ಯವಸ್ಥೆ ಮಾಡಿಸಬೇಕೆಂಬುದು ಎಲ್ಲರ ಆಶಯವಾಗಿದೆ ಧನ್ಯವಾದಗಳು.

ಇತರೆ ವಿಷಯಗಳು :

Leave a Comment