rtgh

ಗ್ಯಾಸ್ ಸಿಲಿಂಡರ್ ಕೇವಲ 600 ರೂಪಾಯಿಗೆ ಸಿಗುತ್ತೆ ,ಈ ಕೆಲಸ ಕಡ್ಡಾಯವಾಗಿ ಮಾಡಬೇಕು

ನಮಸ್ಕಾರ ಸ್ನೇಹಿತರೇ, ದೇಶದ ಬಡ ಕುಟುಂಬಗಳಿಗೆ ಕಡಿಮೆ ಬೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದೆ ಈ ಯೋಜನೆಯ ಲಾಭವನ್ನು ಲಕ್ಷಾಂತರ ಜನರು ಪಡೆಯುತ್ತಿದ್ದಾರೆ. ಈ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಸಂಪರ್ಕವನ್ನು ಆರ್ಥಿಕವಾಗಿ ದುರ್ಬಲ ಇರುವವರಿಗೆ ಸಿಗಲಿದೆ.

A gas cylinder is available for just 600 rupees
A gas cylinder is available for just 600 rupees

ದೇಶದ ಜನತೆಗೆ ವಿಶೇಷ ಉಡುಗೊರೆ :

ಗ್ಯಾಸ್ ಸಿಲಿಂಡರ್ಗಳ ಮೇಲೆ 300 ಸಬ್ಸಿಡಿಯನ್ನು ಯೋಜನೆಯ ಅಡಿಯಲ್ಲಿ ಸರ್ಕಾರ ಘೋಷಣೆ ಮಾಡಿದೆ. ಇದರ ಜೊತೆಗೆ ಕೇಂದ್ರವು ದೇಶದಲ್ಲಿ 75 ಲಕ್ಷ ಹೊಸ ಎಲ್‌ಪಿಜಿ ಸಂಪರ್ಕವನ್ನು ಈ ಯೋಜನೆಯ ಅಡಿಯಲ್ಲಿ ಘೋಷಿಸಿದೆ. 75 ಲಕ್ಷ ಬಡ ಕುಟುಂಬಗಳಿಗೆ ಉಚಿತ ಎಲ್‌ಪಿಜಿ ಸಂಪರ್ಕ ನೀಡುವಂತೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಕೇಂದ್ರದ ಮೋದಿ ಸರ್ಕಾರ ನಿರ್ಧರಿಸಿದೆ. ರಾಜ್ಯದ ಜನತೆಗೆ 600 ಗೆ ಗ್ಯಾಸ್ ಸಿಲೆಂಡರ್ ಪಡೆಯುವ ಅವಕಾಶ ಸಿಗಲಿದೆ.

600 ರೂಪಾಯಿಗೆ ಗ್ಯಾಸ್ ಸಿಲೆಂಡರ್ ಸೌಲಭ್ಯ :

ಕೇಂದ್ರ ಸರ್ಕಾರವು ಬಡ ಕುಟುಂಬಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ 300 ಸಬ್ಸಿಡಿ ದರದಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ನೀಡುತ್ತಿದೆ. ದೆಹಲಿಯಲ್ಲಿ 14.2 ಕೆಜಿ lpg ಸಿಲಿಂಡರ್ ಅನ್ನು ಕೇವಲ 603 ರೂಪಾಯಿಗೆ ಯೋಜನೆಯ ಫಲಾನುಭವಿಯು ಪಡೆಯುತ್ತಿದ್ದಾರೆ. ಇನ್ನು 903 ರೂಪಾಯಿಗೆ ಕೇಂದ್ರ ಸರ್ಕಾರದ ಪಿಎಮ್ಯು ಯೋಜನೆಯ ಫಲಾನುಭವಿಯು ನವದೆಹಲಿಯಲ್ಲಿ ಖರೀದಿಸುತ್ತಿದ್ದರೆ ನೇರವಾಗಿ 300 ಸಬ್ಸಿಡಿ ಎಂದು ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ.

ಇದನ್ನು ಓದಿ : ಈ ವಿಷಯಗಳನ್ನು ಗೂಗಲ್ ನಲ್ಲಿ ಸರ್ಚ್ ಮಾಡಿದರೆ ಜೈಲು ಸೇರುವುದಂತೂ ಗ್ಯಾರಂಟಿ

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್ಸೈಟ್ :

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರನ್ನು ಪಡೆಯಬೇಕಾದರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸಿ, ಗ್ಯಾಸ್ ಸಿಲಿಂಡರ್ ಅನ್ನು ಪಡೆಯಬಹುದಾಗಿದೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್ಸೈಟ್ ಎಂದರೆ, https://www.pmuy.gov.in.

ಹೀಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಕೇವಲ 600 ಗ್ಯಾಸ್ ಸಿಲಿಂಡರ್ ಸಂಪರ್ಕವನ್ನು ಪಡೆಯಬಹುದಾಗಿದ್ದು ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಕೇಂದ್ರ ಸರ್ಕಾರದಿಂದ 600 ಗೆ ಗ್ಯಾಸ್ ಸಿಲಿಂಡರ್ ಸಿಗಲಿದೆ ಎಂಬ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment