rtgh

ಸರ್ಕಾರಿ ಉದ್ಯೋಗ 10ನೇ ತರಗತಿ ಪಾಸ್ ಆದರೆ ಸಾಕು , ಇಲ್ಲಿದೆ ಡೈರೆಕ್ಟ್ ಲಿಂಕ್ ಗಮನಿಸಿ .!!

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸರ್ಕಾರದಿಂದ ಉದ್ಯೋಗವನ್ನು ಪಡೆಯಬಹುದಾಗಿದೆ. ನೀವೇನಾದರೂ 10ನೇ ತರಗತಿಯನ್ನು ಪಾಸ್ ಮಾಡಿದ್ದರೆ ಯಾವೆಲ್ಲ ಉದ್ಯೋಗಗಳು ನಿಮಗೆ ಸಿಗುತ್ತವೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.

Govt job 10th class pass
Govt job 10th class pass

ಕರ್ನಾಟಕ ಸರ್ಕಾರಿ ಉದ್ಯೋಗ :

ಪ್ರತಿಯೊಬ್ಬರಿಗೂ ಕೂಡ ಸರ್ಕಾರಿ ಉದ್ಯೋಗ ಬೇಕೇ ಬೇಕು ಆದರೆ ಕೆಲವರು ಕಡಿಮೆ ವಿದ್ಯಾಭ್ಯಾಸ ಹೊಂದಿದ್ದು ಅವರು ಕೂಡ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಬೇಕೆಂಬ ಆಸೆಯನ್ನು ಹೊಂದಿರುತ್ತಾರೆ ಆದರೆ ಅವರು ಸ್ವಲ್ಪ ಕಷ್ಟಪಡಬೇಕಾಗುತ್ತದೆ ಕಡಿಮೆ ವಿದ್ಯಾಭ್ಯಾಸ ಮಾಡಿಕೊಂಡಿದ್ದು ಸುರಕ್ಷಿತ ಕೆಲಸ ಒಂದನ್ನು ಪಡೆದುಕೊಳ್ಳಲು ನೀವೇನಾದರೂ ಯೋಚಿಸುತ್ತಿದ್ದರೆ ಅದಕ್ಕೆ ಅತ್ಯುತ್ತಮವಾದ ವಿವರ ಇಲ್ಲಿದೆ.

ವಿವಿಧ ಖಾಲಿ ಇರುವ ಹುದ್ದೆಗಳು :

ಬೇರೆ ಬೇರೆ ರೀತಿಯ ಹುದ್ದೆಗಳು ರಾಜ್ಯದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಖಾಲಿ ಇದ್ದು ಇವೆಲ್ಲವೂ ಸರ್ಕಾರಿ ಉದ್ಯೋಗಗಳಾಗಿರುವುದರಿಂದ ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗವನ್ನು ಪಡೆದು ಲೈಫ್ ಸೆಕ್ಯೂರ್ಡ್ ಆಗುವುದರಲ್ಲಿ ಯಾವುದೇ ಸಂಶಯ ಇರುವುದಿಲ್ಲ.

ಕೆಇಎ ಇಂದ ಪ್ರಕಟಣೆ ನೋಡಿ :

5000ಕ್ಕೂ ಹೆಚ್ಚಿನ ಹುದ್ದೆಗಳು ರಾಜ್ಯದಲ್ಲಿ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇದ್ದು ಇವುಗಳ ಬರ್ತಿಯನ್ನು ಮಾಡಲು ಕರ್ನಾಟಕ ಸರ್ಕಾರವು ಅಧಿಕ ಸೂಚನೆಯ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಾರಿಗೆ ಸಂಸ್ಥೆಯೊಳಗೆ ಕೆಲಸ ಮಾಡಲು ಅಭ್ಯರ್ಥಿಗಳು ಅರ್ಹತೆಯನ್ನು ಹತ್ತನೇ ತರಗತಿ ಹಾಗೂ ಪಿಯುಸಿ ಮುಗಿಸಿದವರು ಪಡೆದುಕೊಳ್ಳುತ್ತಾರೆ.

ಇದನ್ನು ಓದಿ : 50ರೂ ನೋಟು ಮಾರಾಟ ಮಾಡಿ 50 ಲಕ್ಷ ಪಡೆಯಿರಿ ,ಅಚ್ಚರಿ ಆದರೂ ಸತ್ಯ ನೋಡಿ !!

ಖಾಲಿ ಇರುವ ಹುದ್ದೆಗಳುವಿವರ ನೋಡಿ :

50 ಹುದ್ದೆಗಳು ಕರ್ನಾಟಕ ರಾಜ್ಯ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿನಲ್ಲಿ ಸಹಕಾರಿ ಇಂಜಿನಿಯರಿಂಗ್ ಆಗಿ ಖಾಲಿ ಇದ್ದು 14 ಹುದ್ದೆಗಳು ಗ್ರೂಪ್ ಸಿ ವಿಭಾಗದಲ್ಲಿ ಪ್ರಥಮ ದರ್ಜೆಯ ಲೆಕ್ಕ ಮೇಲ್ವಿಚಾರಕರ ಹುದ್ದೆಗಳು ಖಾಲಿ ಇವೆ. ಸುಮಾರು 3000 ದಷ್ಟು ಹುದ್ದೆಗಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿಯೂ ಕೂಡ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಅಸಿಸ್ಟೆಂಟ್ ಆಪರೇಟರ್ ಹುದ್ದೆಯನ್ನು ಪಡೆಯಬಹುದಾಗಿದೆ.

ಸುಮಾರು 45 ಹುದ್ದೆಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಭರ್ತಿ ಆಗಬೇಕಾಗಿದ್ದು ಇವುಗಳಿಗೂ ಕೂಡ ಅಧಿಸೂಚನೆ ಹೊರಡಿಸಲಾಗಿದೆ. ಅಲ್ಲದೆ 18 ಸಾವಿರದಷ್ಟು ಹುದ್ದೆಗಳು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇವೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಹಾಯಕ ಆಡಳಿತಾಧಿಕಾರಿಯಿಂದ ಹಿಡಿದು ಕಾಮಗಾರಿ ಹುದ್ದೆಯವರೆಗೂ ಕೂಡ ಕರ್ನಾಟಕದಲ್ಲಿ ಹುದ್ದೆಗಳು ಖಾಲಿ ಇವೆ

ಹೀಗೆ ಈ ಮೇಲೆ ತಿಳಿಸಲಾದ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿತ್ತು. ಹುದ್ದೆಯನ್ನು ಪಡೆಯಬಹುದಾಗಿದೆ. ಇದರಿಂದ ಅವರು ಸರ್ಕಾರಿ ಉದ್ಯೋಗವನ್ನು ಸಹ ಪಡೆದುಕೊಂಡಂತಾಗುತ್ತದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು ;

Leave a Comment