rtgh

ಮುಂದಿನ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬರಬೇಕಾದರೆ ಈ ಕೆಲಸವನ್ನು ತಕ್ಷಣವೇ ಮಾಡಿ !

ನಮಸ್ಕಾರ ಸ್ನೇಹಿತರೆ ಆರಂಭದಲ್ಲಿ ಮಹಾಲಕ್ಷ್ಮಿ ಯೋಜನೆ, ಉತ್ತಮ ಯಶಸ್ಸನ್ನು ಕಂಡಿದ್ದರು ಕೂಡ ಸಾಕಷ್ಟು ಟೀಕೆಗೆ ಇತ್ತೀಚಿನ ದಿನಗಳಲ್ಲಿ ಗುರಿಯಾಗಿದೆ ಇದಕ್ಕೆ ಕಾರಣ ಗೃಹಲಕ್ಷ್ಮಿ ಯೋಜನೆ 2000 ಪಡೆದುಕೊಳ್ಳಲು ಅರ್ಜಿ ಸಲ್ಲಿಸಿರುವ ಎಲ್ಲಾ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಇದುವರೆಗೂ ಹಣ ಜಮಾ ಆಗದೇ ಇರುವುದಾಗಿದೆ.

gruhalkshmi-new-rules-are-not-applicable-to-all
gruhalkshmi-new-rules-are-not-applicable-to-all

ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಯಾದ ಯೋಜನೆ :

ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆ ಆರಂಭಗೊಂಡಿದ್ದು ಸಾಕಷ್ಟು ಮಹಿಳೆಯರು ಇದರಿಂದ ಪ್ರಯೋಜನವನ್ನು ಪಡೆಯುತ್ತಿದ್ದಾರೆ ಈಗಾಗಲೇ ಐದು ಕಂತಿನ ಹಣವನ್ನು ಕೂಡ ಸರ್ಕಾರ ಬಿಡುಗಡೆ ಮಾಡಿದೆ. ಇದರಿಂದ 10,000ಗಳನ್ನು ಮಹಿಳೆಯರು ಪಡೆದುಕೊಂಡಿದ್ದು ಒಂದೇ ಕಾಂತಿನ ಹಣ ಬಿಡುಗಡೆಯಾಗಿ ಇದುವರೆಗೂ ಈ ನಡುವೆ ಮುಂದೆ ಯಾವ ಕಂತಿನ ಹಣ ಬಿಡುಗಡೆ ಆಗದೆ ಇರುವ ಅಥವಾ ಸಲ್ಲಿಸಿದರು ಕೂಡ ತಮ್ಮ ಖಾತೆಗೆ ಯಾವುದೇ ಹಣ ಜಮಾ ಆಗಿಲ್ಲದೆ ಇರುವವರ ಮಹಿಳೆಯರು ಕೂಡ ಇದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಹಣ ಏಕೆ ಜಮಾ ಆಗುತ್ತಿಲ್ಲ :

ವರಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಏಕೆ ಜನ ಆಗುತ್ತಿಲ್ಲ ಎಂದು ನೋಡುವುದಾದರೆ ಆಧಾರ್ ಕಾರ್ಡ್ ಮಹಿಳೆಯರ ಬ್ಯಾಂಕ್ ಖಾತೆಗೆ ಲಿಂಕ್ ಆಗದೆ ಇರುವುದಾಗಿದೆ ಹಾಗೂ ರೇಷನ್ ಕಾರ್ಡ್ ಅಪ್ಡೇಟ್ ಆಗದೆ ಇರುವುದರ ಜೊತೆಗೆ ಎನ್‌ಪಿಸಿಐ ಮ್ಯಾಪಿಂಗ್ ಹಾಗೂ ಕೆಲವು ತಾಂತ್ರಿಕ ದೋಷಗಳು ಇರುವ ಕಾರಣದಿಂದಾಗಿ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುತ್ತಿಲ್ಲ.

ಇದನ್ನು ಓದಿ : ನಿಮಾನ್ಸ್ ನಲ್ಲಿ ಅಟೆಂಡೆಂಟ್ ಹುದ್ದೆ ಖಾಲಿ : ಅರ್ಜಿ ಸಲ್ಲಿಸಿ ಇಲ್ಲಿದೆ ಲಿಂಕ್ !

ಹಾಗಾಗಿ ತಕ್ಷಣದ ಮಹಿಳೆಯರು ನಿಮ್ಮ ಬ್ಯಾಂಕ್ ಖಾತೆ ಯಾವ ಬ್ಯಾಂಕಿನಲ್ಲಿ ಇರುತ್ತದೆಯೋ ಆ ಬ್ಯಾಂಕಿಗೆ ಭೇಟಿ ನೀಡಿ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಎಲ್ಲಾ ಕೆಲಸಗಳನ್ನು ಮಾಡಿಕೊಳ್ಳುವುದರ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಬರುವಂತೆ ಮಾಡಿಕೊಳ್ಳಬಹುದಾಗಿದೆ.

ಒಟ್ಟಾರೆ ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಯಾರಿಗೆ ಹಣ ಜಮಾ ಆಗದೇ ಇರುವವರು ಅವರು ತಕ್ಷಣಾ ವೇ ಈ ಕೆಲಸವನ್ನು ಮಾಡಿಕೊಳ್ಳುವುದರ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುವಂತೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದರು ಕೂಡ ಹಣ ಬರದೆ ಇರುವ ಮಹಿಳೆಯರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment