rtgh

10ನೇ ತರಗತಿ ಪಾಸಾದವರಿಗೆ 13,000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ : KSRTC ಇಲಾಖೆ ಕರ್ನಾಟಕ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ, ರಾಜ್ಯ ಸರ್ಕಾರವು 2024ನೇ ಸಾಲಿನ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಧಿಸೂಚನೆಯನ್ನು ನೀಡಲಾಗಿದ್ದು ಈ ಅಧಿಸೂಚನೆಗೆ ಸಂಬಂಧಿಸಿದಂತೆ ಕಾಲಿ ಇರುವ ಈ ಹುದ್ದೆಗಳಿಗೆ ಯಾವಾಗ ಅರ್ಜಿ ಸಲ್ಲಿಕೆ ಪ್ರಾರಂಭವಾಗುತ್ತದೆ ಹಾಗೂ ಏನೆಲ್ಲಾ ಅರ್ಹತೆಗಳು ಇರಬೇಕು ಯಾವೆಲ್ಲ ಹುದ್ದೆಗಳು ಖಾಲಿ ಇವೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತಿದೆ.

KSRTC Job Karnataka
KSRTC Job Karnataka

ಕೆಎಸ್ಆರ್ಟಿ ಸಿ ಅಲ್ಲಿ ಖಾಲಿ ಹುದ್ದೆಗಳು :

13000 ಕ್ಕೂ ಹೆಚ್ಚಿನ ಹುದ್ದೆಗಳು 2024ನೇ ಸಾಲಿನ ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿರುವ ನಾಲ್ಕು ವಿಭಾಗಗಳಾದ ಬಿಎಂಟಿಸಿ ಕೆಎಸ್ಆರ್ಟಿಸಿ ಕೆಕೆಆರ್‌ಟಿಸಿ ಕೆಲವೇ ದಿನಗಳಲ್ಲಿ ರಾಜ್ಯ ಸರ್ಕಾರವು ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸುತ್ತದೆ.

ಅರ್ಜಿ ಸಲ್ಲಿಸಲು ಇರುವ ವೆಬ್ಸೈಟ್ಗಳು :

ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಭ್ಯರ್ಥಿಗಳು ಕೆಎಸ್ಆರ್ಟಿಸಿ ಬಿಎಂಟಿಸಿ ಕೆಕೆಆರ್‌ಟಿಸಿ ಇಲಾಖೆಗಳಲ್ಲಿ ಲಭ್ಯವಿರುವ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ 13 ಸಾವಿರಕ್ಕೂ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಡ್ರೈವರ್ ಕಂಡಕ್ಟರ್ ಹಾಗೆ ಇನ್ನಿತರ ವಿಭಾಗಗಳಲ್ಲಿ ಕೆಲಸಗಳು ಖಾಲಿ ಇದ್ದು ಅರ್ಜಿಯನ್ನು ಸಲ್ಲಿಸಲು ಇದೊಂದು ಸುವರ್ಣ ಅವಕಾಶವಾಗಿದೆ.

ಇದನ್ನು ಓದಿ ; ಲೇಬರ್ ಕಾರ್ಡ್ಅರ್ಜಿ ಸಲ್ಲಿಸಿ : ಅರ್ಹತೆ ,ದಾಖಲೆ ,ಕೊನೆ ದಿನಾಂಕ ಇಲ್ಲಿದೆ

ಅರ್ಜಿಸಲ್ಲಿಸಲು ಇರುವ ವಿದ್ಯಾರ್ಹತೆ :

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ 4 ವಿಭಾಗಗಳಲ್ಲಿ ಖಾಲಿ ಇರುವ ಹದಿಮೂರು ಸಾವಿರಕ್ಕೂ ಹೆಚ್ಚಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಯ ವಿದ್ಯಾರ್ಹತೆ ಹತ್ತನೇ ತರಗತಿ ಪಿಯುಸಿ ಐಟಿಐ ಡಿಪ್ಲೋಮೋ ಪದವೀಧರರು ಅರ್ಜಿಯನ್ನು ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ.

ಹೀಗೆ ಕರ್ನಾಟಕ ಸರ್ಕಾರವು ಶೀಘ್ರದಲ್ಲಿಯೇ ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ನಾಲ್ಕು ವಿಭಾಗಗಳಲ್ಲಿರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕದಿಂದಲೇ ಅರ್ಜಿಯನ್ನು ಸಲ್ಲಿಸಲು ಮುಂದಾಗಿ ಹಾಗಾಗಿ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಯಾರಾದರೂ ನಿರುದ್ಯೋಗಿಗಳಾಗಿದ್ದರೆ ಅವರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment