rtgh

ಮಹಾಲಕ್ಷಿ ಹೊಸ ಯೋಜನೆ : ಪ್ರತಿ ತಿಂಗಳು 2500 ಸಿಗಲಿದೆ : ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ, ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದಂತಹ ಪ್ರಣಾಳಿಕೆಗಳೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಖ್ಯ ಕಾರಣ ಎಂದು ಹೇಳಬಹುದು. ಏಕೆಂದರೆ ತನ್ನ ಪ್ರಣಾಳಿಕೆಯಲ್ಲಿ ರಾಜ್ಯ ಸರ್ಕಾರ ಇದು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು ಈ ಯೋಜನೆಗಳ ಪರಿಣಾಮವಾಗಿ ಕಾಂಗ್ರೆಸ್ ಪಕ್ಷವನ್ನು ಜನರು ಆರಿಸಿದ್ದು ಸರ್ಕಾರವು ಕೂಡ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುತ್ತಿದೆ.

Mahalakshi New Project
Mahalakshi New Project

ಮಹಿಳೆಯರಿಗೆ ಹೆಚ್ಚು ಅನುಕೂಲ ಆಗಿದೆ :

ರಾಜ್ಯ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ನೋಡುವುದಾದರೆ ಹೆಚ್ಚು ಪ್ರಯೋಜನ ಸಿಕ್ಕಿರುವುದು ಹಾಗೂ ಸಿಗುತ್ತಿರುವುದು ರಾಜ್ಯದಲ್ಲಿರುವ ಮಹಿಳೆಯರಿಗೆ ಎಂದು ಹೇಳಬಹುದು. ಏಕೆಂದರೆ ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆ ಜೊತೆಗೆ ಶಕ್ತಿ ಯೋಜನೆಗಳು ಹೆಚ್ಚಾಗಿ ಮಹಿಳೆಯರಿಗೆ ಸರ್ಕಾರದಿಂದ ಆರ್ಥಿಕ ನೆರವನ್ನು ನೀಡುತ್ತಿವೆ. ನಮ್ಮ ಕರ್ನಾಟಕ ರಾಜ್ಯ ಸರ್ಕಾರದ ಮಾದರಿಯಲ್ಲಿಯೇ ಮಹಾಲಕ್ಷ್ಮಿ ಯೋಜನೆಯನ್ನು ತೆಲಂಗಾಣದಲ್ಲಿಯೂ ಕೂಡ ಜಾರಿ ಮಾಡಲಾಗಿದೆ.

ತೆಲಂಗಾಣದಲ್ಲಿ ಮಹಾಲಕ್ಷ್ಮಿ ಯೋಜನೆ ಜಾರಿ :

ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ರಾಜ್ಯ ಸರ್ಕಾರ 2000 ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳ ಖರ್ಚಿ ಗಾಗಿ ವರ್ಗಾವಣೆ ಮಾಡುತ್ತಿದೆ. ಇದೇ ಮೊದಲ ಬಾರಿಗೆ ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಮಹಾಲಕ್ಷ್ಮಿ ಯೋಜನೆಯನ್ನು ಮಹಿಳೆಯರಿಗೆ ಜಾರಿಗೆ ತರುವುದರ ಮೂಲಕ ಈ ಯೋಜನೆಯ ಅಡಿಯಲ್ಲಿ 2500ಗಳನ್ನು ತೆಲಂಗಾಣ ರಾಜ್ಯ ಸರ್ಕಾರವು ಪ್ರತಿ ತಿಂಗಳು ನೀಡುತ್ತಿದೆ.

ಇದನ್ನು ಓದಿ : ಸರ್ಕಾರದಿಂದ ಬಡ್ಡಿ ಇಲ್ಲದೆ 1 ಲಕ್ಷ ರೂಪಾಯಿ ರೈತರಿಗೆ ಸಾಲ : ಹೆಚ್ಚಿನ ಮಾಹಿತಿ ನೋಡಿ

2500 ಆರ್ಥಿಕ ನೆರವು :

ಮೂರು ಕೋಟಿ ಜನಸಂಖ್ಯೆ ತೆಲಂಗಾಣ ರಾಜ್ಯದಲ್ಲಿ ಇದ್ದರೆ ಅರ್ಧದಷ್ಟು ಜನರು ಮಹಿಳೆಯರೇ ಆಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಹೆಚ್ಚು ಯೋಜನೆಗಳನ್ನು ತೆಲಂಗಾಣ ಸರ್ಕಾರ ಪರಿಚಯಿಸುತ್ತಿದೆ. ಉಚಿತ ಬಸ್ ಪ್ರಯಾಣ ಹಾಗೂ ಮಹಿಳೆಯರಿಗೆ 2500 ಗಳನ್ನು ಮಹಾಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ತೆಲಂಗಾಣ ಸರ್ಕಾರ ನೀಡುತ್ತಿದೆ.

ಎಂಟರಿಂದ 10 ಲಕ್ಷ ಅರ್ಜಿಗಳು ರಾಜ್ಯದ್ಯಂತ ಇದಕ್ಕಾಗಿ ಸಂದಾಯವಾಗಿದ್ದು ಮೊದಲ ಕಂತಿನ ಹಣ ಜನವರಿ ೬ ರಿಂದ ಬಿಡುಗಡೆ ಮಾಡಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ. 500 ರೂಪಾಯಿಗಳಿಗೆ ಎರಡನೆಯದಾಗಿ ಮಹಿಳೆಯರಿಗೆ ಸಬ್ಸಿಡಿ ದರದಲ್ಲಿ ಸಿಲಿಂಡರ್ ನೀಡಲು ಕೂಡ ಯೋಜನೆಯನ್ನು ರೂಪಿಸುತ್ತಿದೆ.

ಒಟ್ಟಾರೆಯಾಗಿ ತೆಲಂಗಾಣ ಸರ್ಕಾರವು ರಾಜ್ಯ ನಿವಾಸಿಗಳಿಗೆ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಒದಗಿಸುವ ಸಾಧ್ಯತೆ ಇದ್ದು ಈ ಬಗ್ಗೆ ನೂತನ ಮುಖ್ಯಮಂತ್ರಿಯಾದರೆ ಕೂಡ ತೆಲಂಗಾಣದಲ್ಲಿ ಎಲ್ಲಾ ಯೋಜನೆಗಳನ್ನು ಜನವರಿ ಅಂತ್ಯದ ಒಳಗಾಗಿ ರಾಜ್ಯದ ಜನತೆಗೆ ತಲುಪಿಸುವಂತಹ ಕಾರ್ಯ ಮಾಡಲಾಗುತ್ತದೆ ಎಂದು ವಾಗ್ದಾನ ಮಾಡಿದ್ದಾರೆ ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು

ಇತರೆ ವಿಷಯಗಳು :

Leave a Comment