rtgh

ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ : ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು

ನಮಸ್ಕಾರ ಸ್ನೇಹಿತರೇ, ಅಸಿಸ್ಟೆಂಟ್ ಹುದ್ದೆಗಳು ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇದ್ದು ಇದೀಗ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈಗಾಗಲೇ ಎನ್ಐಎ ಸಿಎಲ್ ರೆಕ್ರೂಟ್ಮೆಂಟ್ 2024ಕ್ಕೆ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಲಾಗಿದ್ದು ಅರ್ಜಿ ಸಲ್ಲಿಕೆಯು ಕೂಡ ಪ್ರಾರಂಭವಾಗಿದೆ ಕೊನೆಯ ದಿನಾಂಕದ ಒಳಗಾಗಿ ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Recruitment of Assistant posts
Recruitment of Assistant posts

ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ :

ನ್ಯೂ ಇಂಡಿಯಾ ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಭರ್ತಿ ಗೆ ಅಧಿ ಸೂಚನೆಯನ್ನು ಹೊರಡಿಸಲಾಗಿದೆ. ಅದರಂತೆ ಈ ಹುದ್ದೆಗೆ ಇರುವ ಅರ್ಹತೆಗಳು ಏನು ಹಾಗೂ ಹೇಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಮಿತಿಯನ್ನು ಕೊನೆಯ ದಿನಾಂಕ ಯಾವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

ವಿದ್ಯಾರ್ಹತೆ :

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎನ್ ನಿರಾಜುಲೇಟೆಡ್ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕೆಂದು ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯಸ್ಸಿನ ಮಿತಿ :

ಕನಿಷ್ಟ 21 ವರ್ಷ ಹಾಗೂ ಗರಿಷ್ಠ 30 ವರ್ಷಗಳನ್ನು ಅಭ್ಯರ್ಥಿಯ ವಯೋಮಿತಿಯಲ್ಲಿ ನ್ಯೂ ಇಂಡಿಯಾ ಅಶ್ಯುರೆನ್ಸ್ ಕಂಪನಿ ಲಿಮಿಟೆಡ್ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿ : ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಪಟ್ಟಿ ಪರಿಶೀಲನೆ : 20,000ಪಾವತಿಗೆ ದಿನಾಂಕ ನಿಗದಿ

ವೇತನ :

ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 22405 – 62265 ಜೊತೆಗೆ ಇತರ ಸೌಲಭ್ಯಗಳನ್ನು ಕೂಡ ಒದಗಿಸಲಾಗುತ್ತದೆ.

ಅರ್ಜಿ ಶುಲ್ಕ :

ನೂರು ರೂಪಾಯಿಗಳನ್ನು ಎಸ್ ಸಿ ಎಸ್ ಟಿ ಡಬ್ಲ್ಯೂ ಬಿಡಿ ಸೇರಿದ ಅಭ್ಯರ್ಥಿಗಳಿಗೆ ಹಾಗೂ 850ಗಳನ್ನು ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದೆ.

ಹೀಗೆ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಇದೀಗ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ನಿಮ್ಮ ಸ್ನೇಹಿತರು ಯಾರಾದರೂ ಹುದ್ದೆಯನ್ನು ಹುಡುಕುತ್ತಿದ್ದರೆ ಅವರಿಗೆ ಈ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment