rtgh

1700 ಗ್ರಾಮ ಲೆಕ್ಕಿಗ ಹುದ್ದೆಗಳ ನೇಮಕಾತಿ : ಅರ್ಹತೆ ಏನು.? ಕೊನೆ ದಿನಾಂಕ ಯಾವುದು .?

ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಲೆಕ್ಕಿಗೆ ಹುದ್ದೆಗೆ ರಾಜ್ಯ ಸರ್ಕಾರವು ಅರ್ಜಿಯನ್ನು ಆಹಾರ ಮಾಡಿದ್ದು ಅರ್ಜಿ ಸಲ್ಲಿಸಲು ಇನ್ನೇನು ಕೆಲವೇ ದಿನಗಳು ಮಾತ್ರ ಉಳಿದಿವೆ ಅದರಂತೆ ಈ ಉದ್ಯೋಗಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.

Recruitment of village accountant posts
Recruitment of village accountant posts

ಸಂಪೂರ್ಣ ಮಾಹಿತಿ :

ಹುದ್ದೆ ಹೆಸರು ಗ್ರಾಮಲೆಕ್ಕಿ
ಒಟ್ಟು ಹುದ್ದೆಗಳ ಸಂಖ್ಯೆ 1700 ಹುದ್ದೆಗಳು
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ

ಗ್ರಾಮಲೆಕ್ಕಿಗ ನೇಮಕಾತಿ ಹುದ್ದೆ :

ಕರ್ನಾಟಕ ಸರ್ಕಾರವು ಶೀಘ್ರದಲ್ಲಿಯೇ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿಯನ್ನು ನೀಡಲಿದ್ದು ಸರ್ಕಾರವು ವಿವಿಧ ಇಲಾಖೆಗಳ ಬದಲಾವಣೆಗೆ ಸಿದ್ಧತೆ ನಡೆಸುತ್ತಿದೆ. ಅದರಂತೆ ಗ್ರಾಮ ಪಂಚಾಯಿತಿ ಮಟ್ಟದ ಹುದ್ದೆಗಳ ಬರ್ತಿಗೂ ಕೂಡ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಗ್ರಾಮ ಪಂಚಾಯತ್ ಮಟ್ಟದ ಹುದ್ದೆಗಳು ಕೂಡ ಬರುತ್ತವೆ.

ಅವುಗಳಲ್ಲಿ ಕಾರ್ಯದರ್ಶಿ ಹುದ್ದೆ ಹಾಗೂ ಪಿಡಿಒ ಹುದ್ದೆಗಳು ಸೇರಿದ್ದು ಗ್ರಾಮ ಮಟ್ಟದಲ್ಲಿ ಕೆಲಸ ನಿರ್ವಹಿಸುವ ಗ್ರಾಮದಲ್ಲಿ ಗ್ರಾಮ ಆಡಳಿತಾಧಿಕಾರಿ ಹುದ್ದೆಯು ಕಂದಾಯ ಇಲಾಖೆಯ ಅಡಿಯಲ್ಲಿ ಬರುತ್ತದೆ.

ಗ್ರಾಮ ಲೆಕ್ಕಿಗ ನೇಮಕಾತಿ ಪ್ರಕ್ರಿಯೆ ಯಾವಾಗ:

ಗ್ರಾಮ ಲೆಕ್ಕಿಗರ ಖಾಲಿ ಹುದ್ದೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಮಾತನಾಡಿದ್ದು ಶೀಘ್ರದಲ್ಲಿ ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗುವುದು ಎಂಬ ಮಾಹಿತಿಯನ್ನು ತಿಳಿಸಿದ್ದಾರೆ.

ಒಟ್ಟು 1500 ಹುದ್ದೆಗಳು ವಿಧ ಜಿಲ್ಲೆಗಳಲ್ಲಿ ಖಾಲಿ ಇದ್ದು ಶೀಘ್ರದಲ್ಲಿಯೇ ಭರ್ತಿ ಮಾಡಲಾಗುತ್ತದೆ ಮತ್ತು 357 ಹೆಚ್ಚುವರಿಯಾಗಿ ಸರ್ವೆಯ ಹುದ್ದೆಗಳ ಬಗ್ಗೆ ಪ್ರಕ್ರಿಯೆಯು ಸಹ ನಡೆಸಲಾಗುತ್ತಿದೆ. 590 ಖಾಲಿ ಹುದ್ದೆಗಳ ನೇಮಕಾತಿಗೂ ಕೂಡ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನು ಓದಿ : 50ರೂ ನೋಟು ಮಾರಾಟ ಮಾಡಿ 50 ಲಕ್ಷ ಪಡೆಯಿರಿ ,ಅಚ್ಚರಿ ಆದರೂ ಸತ್ಯ ನೋಡಿ !!

ಗ್ರಾಮ ಲೆಕ್ಕಿಗ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ :

  • ಗ್ರಾಮ ಮಟ್ಟಕ್ಕೆ ಕಂದಾಯ ಇಲಾಖೆ ಯೋಜನೆಗಳನ್ನು ತರಲು ಇದೊಂದು ಒಳ್ಳೆಯ ಹುದ್ದೆಯಾಗಿದ್ದು ಗ್ರಾಮ ಮಟ್ಟದಲ್ಲಿ ಗ್ರಾಮ ಲೆಕ್ಕಾಧಿಕಾರಿ ಸರ್ಕಾರದ ಅಧಿಕಾರಿಯಾಗಿರುತ್ತಾರೆ.
  • ಗ್ರಾಮ ಗಣತಿದಾರರ ಹುದ್ದೆಗೆ ಈ ಹಿಂದೆ ಅನ್ವಯವಾಗುವ ಕೆಡರ್ ಮತ್ತು ನೇಮಕಾತಿ ನಿಯಮಗಳಿಗೆ ಸೂಕ್ತ ತಿದ್ದುಪಡಿ ತರಲು ಸರ್ಕಾರ ವಿಶೇಷ ಕ್ರಮವನ್ನು ಕೈಗೊಂಡಿರುವುದನ್ನು ತಿಳಿಸಿದೆ.
  • ಅದರಂತೆ ಸರ್ಕಾರದ ಗ್ರಾಮ ಲೆಕ್ಕಿಗ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. https://kandaya.karnataka.gov.in/english ಈ ವೆಬ್ ಸೈಟ್ ಗೆ ಭೇಟಿ ನೀಡಿ
  • ಆಸಕ್ತ ಅಭ್ಯರ್ಥಿಗಳು ಗ್ರಾಮ ಲೆಕ್ಕೀಗ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೀಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ಗ್ರಾಮ ಪಂಚಾಯತ್ ಮಟ್ಟದ ಹುದ್ದೆಗಳು ಬರುತ್ತಿದ್ದು ಕಂದಾಯ ಇಲಾಖೆಯ ಅಡಿಯಲ್ಲಿ ಗ್ರಾಮ ಲೆಕ್ಕಿಗ ಹುದ್ದೆಗೆ ನೋಡಬಹುದಾಗಿದ್ದು ಈ ಗ್ರಾಮಕ್ಕೆ ಕೂಡಲೇ ಅರ್ಜಿಯನ್ನು ಆಹ್ವಾನ ಮಾಡಲಾಗುತ್ತಿದೆ ಎಂಬ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment