rtgh

ಸ್ಕಾಲರ್ಶಿಪ್ 75,000 ವಿದ್ಯಾರ್ಥಿಗಳಿಗೆ ಸಿಗಲಿದೆ ಬೇಗ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಭಾರತದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾಗಿರುವ ಎಚ್ ಡಿ ಎಫ್ ಸಿ ಬ್ಯಾಂಕ್ ಸಮಾಜದ ಹಿಂದುಳಿದ ವರ್ಗದ ಪ್ರತಿಭಾನ್ವತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದು ಈ ವಿದ್ಯಾರ್ಥಿವೇತನವನ್ನು ಹೊಸ ವಿದ್ಯಾರ್ಥಿಗಳು 75,000ಗಳ ವರೆಗೆ ಪಡೆಯಬಹುದಾಗಿದೆ. ಹಾಗಾದರೆ ಈ ಸ್ಕಾಲರ್ಶಿಪ್ ಗೆ ಹೇಗೆ ಅರ್ಜಿ ಸಲ್ಲಿಸಬೇಕು ಈ ಸ್ಕಾಲರ್ ಶಿಪ್ ಗಾಗಿ ಏನೆಲ್ಲಾ ದಾಖಲೆಗಳು ಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೋಡಬಹುದು.

Scholarship from HDFC Bank
Scholarship from HDFC Bank

ಹೆಚ್‌ಡಿಎಫ್‍ಸಿ ಬ್ಯಾಂಕ್ ನಿಂದ ಸ್ಕಾಲರ್ಶಿಪ್ :

ಇಸಿಎಸ್ಎಸ್ ಕಾರ್ಯಕ್ರಮದ ಅಡಿಯಲ್ಲಿ ಈ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅನ್ನು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ನೀಡಲು ಮುಂದಾಗಿದೆ. ಉನ್ನತ ವಿದ್ಯಾಭ್ಯಾಸ ಮಾಡಲು ಬಯಸುವವರು ಇನ್ನು ಮುಂದೆ ಆರ್ಥಿಕ ಸಮಸ್ಯೆ ಇದ್ದರೆ ಶಿಕ್ಷಣವನ್ನು ಪಡೆಯಲು ಹಿಂದೇಟು ಹಾಕಬಾರದು ಎನ್ನುವ ಕಾರಣದಿಂದಾಗಿ ್‌ಡಿಎಫ್‌ಸಿ ಬ್ಯಾಂಕ್ ಶಿಕ್ಷಣವನ್ನು ಪಡೆಯಲು ಇಸ್ ಸ್ಕಾಲರ್ಶಿಪ್ ಅನ್ನು ನೀಡಲು ಮುಂದಾಗಿದೆ. ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಪಿಯುಸಿ ನಂತರ ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ಈ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.

ವಿದ್ಯಾರ್ಥಿ ವೇತನದ ಮೊತ್ತ :

ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ಈ ವಿದ್ಯಾರ್ಥಿ ವೇತನದ ಮೊತ್ತವೆಂದರೆ ವಾರ್ಷಿಕವಾಗಿ ಹದಿನೈದು ಸಾವಿರ ರೂಪಾಯಿಗಳನ್ನು ಒಂದರಿಂದ 6ನೇ ತರಗತಿಯ ವಿದ್ಯಾರ್ಥಿಗಳು 18,000ಗಳನ್ನು 7ನೇ ತರಗತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು 50,000ಗಳನ್ನು ಪದವಿ ವಿದ್ಯಾಭ್ಯಾಸ ಮಾಡುವವರಿಗೆ ಹಾಗೂ ವೃತ್ತಿಪರ ಕೋರ್ಸ್ ಗಳಿಗಾಗಿ ರೂ.30000 ಸಾಮಾನ್ಯ ಪದವಿಗೆ 35,000 ಸ್ನಾತಕೋತ್ತರ ಪದವಿಗೆ ಹಾಗೂ 75,000 ವೃತ್ತಿಪರ ಕೋರ್ಸ್ಗಾಗಿ ಹೆಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿದೆ.

ಇದನ್ನು ಓದಿ : ಸರ್ಕಾರದಿಂದ ಉಚಿತ ಮೊಬೈಲ್ ಫೋನ್ ನೀಡಲಾಗುತ್ತಿದೆ , ಎಲ್ಲರೂ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು :

ಸಿ ಬ್ಯಾಂಕ್ ನೀಡುತ್ತಿರುವ ವಿದ್ಯಾರ್ಥಿ ವೇತನವನ್ನು ಪಡೆಯಬೇಕಾದರೆ ವಿದ್ಯಾರ್ಥಿಗಳು ಭಾರತದ ಪ್ರಜೆಯಾಗಿರಬೇಕು 2.5 ಲಕ್ಷ ಕುಟುಂಬದ ವಾರ್ಷಿಕ ಆದಾಯವಿರಬೇಕು ಶೇಕಡ 55 ರಷ್ಟು ಅಂಗವನ್ನು ಹಿಂದಿನ ವರ್ಷದ ತರಗತಿಯಲ್ಲಿ ಪಡೆದಿರಬೇಕು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :

ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ಈ ವಿದ್ಯಾರ್ಥಿ ವೇತನವನ್ನು ಪಡೆಯಬೇಕಾದರೆ ಈ ಕೆಳಕಂಡ ದಾಖಲೆಗಳು ಬೇಕು ಅಗತ್ಯವಾಗಿ ನೋಡಿ

  • ರೇಷನ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್
  • ಆದಾಯ ಪ್ರಮಾಣ ಪತ್ರ
  • ಕಾಲೇಜಿಗೆ ಪಾವತಿ ಮಾಡಿರುವ ಶುಲ್ಕದ ರಶೀದಿ

ಅರ್ಜಿ ಸಲ್ಲಿಸುವ ವಿಧಾನ :

ಅಜ್ಜನು ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದ್ದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ https://www.buddy4study.com/page/hdfc-bank-parivartans-ecss-programme ಈ ವೆಬ್ ಸೈಟ್ ಗೆ ಭೇಟಿ ನೀಡಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಹೀಗೆ ಹೆಚ್ ಡಿ ಎಫ್ ಸಿ ಬ್ಯಾಂಕ್ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಆಸಕ್ತ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಸುಮಾರು 75,000 ಗಳವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲ ವಿದ್ಯಾರ್ಥಿಗಳಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment