rtgh

ಕರ್ನಾಟಕದಲ್ಲಿ ಅಂಗನವಾಡಿ ಟೀಚರ್ ಹುದ್ದೆಗೆ ಅಹ್ವಾನ , ವಿದ್ಯಾರ್ಹತೆ ಏನು .?

Anganwadi Teacher Post

ನಮಸ್ಕಾರ ಸ್ನೇಹಿತರೆ SSLC ಮತ್ತು PUC ಪಾಸಾದ ಅರ್ಹ ಮಹಿಳೆಯರು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದ್ದು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಕರ್ನಾಟಕ ಸರ್ಕಾರವು ಅರ್ಜಿ ಆಹ್ವಾನ ಮಾಡಿದೆ. ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಬರ್ತಿದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮಿನಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು … Read more