rtgh

ಬಡವರ್ಗದ ಜನರಿಗೆ ಸರ್ಕಾರದಿಂದ ಗುಡ್ ನ್ಯೂಸ್ : 10 ಲಕ್ಷ ರೂಪಾಯಿ ಸಿಗಲಿದೆ

Ayushman Bharat Yojana

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ, ಸರ್ಕಾರದ ಹೊಸ ಯೋಜನೆಯ ಬಗ್ಗೆ. ಬಡವರ್ಗದ ಕುಟುಂಬದವರಿಗೆ 10 ಲಕ್ಷ ರೂಪಾಯಿಗಳ ಸೌಲಭ್ಯ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ದೊರೆಯುತ್ತಿದೆ. ಅದರಂತೆ ಈ ಯೋಜನೆಗೆ ಸಂಬಂಧಿಸಿ ದಂತೆ ಏನೆಲ್ಲ ಮಾಹಿತಿಗಳು ಲಭ್ಯವಿದೆ ಎಂಬುದನ್ನು ಸಂಪೂರ್ಣವಾಗಿ ಲೇಖನದಲ್ಲಿ ತಿಳಿದುಕೊಳ್ಳಬಹುದು. ಆಯುಷ್ಮಾನ್ ಭಾರತ್ ಯೋಜನೆ : ಆಯುಷ್ಮಾನ್ ಅಭಿಯಾನವನ್ನು ಕೇಂದ್ರ ಸರ್ಕಾರವು ಆರಂಭಿಸಿದ್ದು ಹಲವಾರು ಜನರು ಈ ಕಾರ್ಡ್ ಅನ್ನು ಪಡೆದುಕೊಂಡಿದ್ದಾರೆ. ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳು … Read more